ಮಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖಾ ವರದಿ ಹೇಳಿದೆ. ಎ.26 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ವರದಿ ಹೇಳಿದ್ದು ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನೂ ನೀಡಿದೆ.
ದಕ್ಷಿಣ ಕನ್ನಡ ಸಹಿತ ಕಾಸರಗೋಡು ಪ್ರದೇಶದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಶುಕ್ರವಾರ ಸಂಜೆಯ ವೇಳೆಗೆ ಆಗುಂಬೆ, ಚಾರ್ಮಾಡಿ, ಶಿರಾಡಿ, ಗುಂಡ್ಯ, ಧರ್ಮಸ್ಥಳ, ಸುಬ್ರಹ್ಮಣ್ಯ, ಸುಳ್ಯ ಸುತ್ತಮುತ್ತಲ ಪ್ರದೇಶದಲ್ಲಿ ಮಳೆಯಾಗಬಹುದು. ಕಾಸರಗೋಡು ಪ್ರದೇಶದ ಕೆಲವು ಕಡೆಗಳಲ್ಲೂ ಮಳೆಯಾಗಬಹುದು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement