ರಾಜ್ಯಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟ ಆರಂಭ

June 8, 2019
9:55 PM

ಸುಳ್ಯ: ದ.ಕ. ಜಿಲ್ಲಾ ಲಗೋರಿ ಅಸೋಸಿಯೇಶನ್ ಮತ್ತು ಸಂಘಟನಾ ಸಮಿತಿಯ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟ ಸುಳ್ಯದ ಸರ್ಕಾರಿ ಪ.ಪೂ. ಕಾಲೇಜಿನ ಕೆಳಗಿನ ಮೈದಾನದಲ್ಲಿ ಆರಂಭವಾಗಿದೆ.

Advertisement
Advertisement

ಶಾಸಕ ಎಸ್.ಅಂಗಾರ ಪಂದ್ಯಾಟವನ್ನು ಉದ್ಘಾಟಿಸಿದರು. ಸಂಘಟನಾ ಸಮಿತಿಯ ಗೌರವಾಧ್ಯಕ್ಷ ಸವಣೂರು ಸೀತಾರಾಮ ರೈ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಕಿಶೋರ್  ಕುಮಾರ್, ಸುಳ್ಯ ತಾಲೂಕು ಕಬ್ಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಎನ್.ಎ.ರಾಮಚಂದ್ರ, ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್‍ನ ಅಧ್ಯಕ್ಷ ಎಸ್. ಸಂಶುದ್ದೀನ್, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಪ್ರೋ. ಸೀತಾರಾಮ ಕೇವಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಕೇನ್ಯ ರವೀಂದ್ರನಾಥ ಶೆಟ್ಟಿ, ರಾಜ್ಯ ಅರೆಭಾಷೆ ಅಕಾಡೆಮಿಯ ಅಧ್ಯಕ್ಷ ಪಿ.ಸಿ.ಜಯರಾಮ, ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ದ.ಕ.ಜಿಲ್ಲಾ ಜೇನು ವ್ಯವಸಾಯಗಾರರ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್, ದ.ಕ. ಜಿಲ್ಲಾ ಲಗೋರಿ ಅಸೋಸಿಯೇಶನ್‍ನ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು, ಉಪಾಧ್ಯಕ್ಷ ಬಿ.ಕೆ.ಮಾಧವ, ಸಂಘಟನಾ ಸಮಿತಿಯ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಸಂಯೋಜಕ ದಿನೇಶ್ ಮಡಪ್ಪಾಡಿ, ಸಂತೋಷ್ ಮಡ್ತಿಲ, ಶಿವರಾಮ ಏನೆಕಲ್ಲು ಮತ್ತಿತರರು ಉಪಸ್ಥಿತರಿದ್ದರು.

ಉದ್ಘಾಟನೆಗೆ ಮುನ್ನ ಮೆರವಣಿಗೆ ನಡೆಯಿತು. ಎರಡು ದಿನಗಳ ಪಂದ್ಯಾಟಗಳಲ್ಲಿ ಒಟ್ಟು 16 ತಂಡಗಳು ಭಾಗವಹಿಸುತ್ತಿವೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror