ಆಮ್ ಆದ್ಮಿ ಪಕ್ಷದ ಯೂತ್ ವಿಂಗ್ ರಾಜ್ಯ ಸಮಿತಿ ಸದಸ್ಯರಾಗಿ ಅಶೋಕ್ ಎಡಮಲೆ ಆಯ್ಕೆ

August 15, 2019
2:59 PM

ಸುಳ್ಯ: ಆಮ್ ಆದ್ಮಿ ಪಾರ್ಟಿಯ ಯುವ ಘಟಕವಾದ ಆಪ್ ಯೂತ್ ವಿಂಗ್ ಮತ್ತು ವಿದ್ಯಾರ್ಥಿ ಘಟಕವಾದ ಸಛಾತ್ರ ಯುವ ಸಂಘರ್ಷ ಸಮಿತಿಯ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾಗಿ ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಂಚಾಲಕ ಅಶೋಕ್ ಎಡಮಲೆ ನೇಮಕ ಗೊಂಡಿದ್ದಾರೆ.ರಾಜ್ಯ ಸಂಚಾಲಕ ಹಾಗು ರಾಷ್ಟ್ರೀಯ ವಕ್ತಾರ ಪೃಥ್ವಿ ರೆಡ್ಡಿ ಅಶೋಕ್ ಎಡಮಲೆಯವರನ್ನು ನೇಮಕಗೊಳಿಸಿ ಆದೇಶ ಮಾಡಿದ್ದಾರೆ.

ಬೆಂಗಳೂರು ವಿಜಯನಗರದ ಆಮ್ ಆದ್ಮಿ ಪಕ್ಷದ ಕಚೇರಿ ಆವರಣದಲ್ಲಿ ನಡೆದ 73 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸೆಹನಿ ನೇಮಕಾತಿ ಪತ್ರವನ್ನು ಅಶೋಕ ಎಡಮಲೆ ಅವರಿಗೆ ನೀಡಿದರು.
ಇದೇ ಸಂದರ್ಭದಲ್ಲಿ ಚೇತನ ದಾಸರಳ್ಳಿ, ಸಮೀರ್ ಆಝಾದ್ ಹೊಸಕೋಟೆ, ಅವರಿಗೆ ಯುವ ಘಟಕ, ವಿದ್ಯಾರ್ಥಿ ಘಟಕ ರಾಜ್ಯ ಸಮಿತಿ ಸದಸ್ಯರಾಗಿ ಮತ್ತು ಜಗದೀಶ್ ವಿ ಸದಮ್ ಅವರನ್ನು ರಾಜ್ಯ ಮಾಧ್ಯಮದ ವಕ್ತಾರರನ್ನಾಗಿ ನೇಮಕ ಪತ್ರ ನೀಡಲಾಯಿತು‌.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror