ರಾಮಸೇನಾ ಕಟೀಲು ಘಟಕ ಉದ್ಘಾಟನೆ

October 20, 2019
8:00 PM

ಮಂಗಳೂರು: ರಾಮಸೇನಾ ದ.ಕ ಜಿಲ್ಲೆಯ ಕಟೀಲು ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.  ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾದ  ಪ್ರಸಾದ್ ಅತ್ತಾವರ್ ಅವರು ಉದ್ಘಾಟಿಸಿದರು. ವೇದಿಕೆಯಲ್ಲಿ ರಾಮಸೇನಾ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಓದೂರು, ಮುಖಂಡರಾದ  ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಹಾಗೂ ರಾಮ ಸೇನಾ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಾಮಸೇನೆ ಕಟೀಲು ಘಟಕದ ಆಯ್ಕೆಯಾದ ಪದಾಧಿಕಾರಿಗಳು:

ಅಧ್ಯಕ್ಷರು: ದೀಪಕ್ ಕಟೀಲು
ಉಪಾಧ್ಯಕ್ಷರು: ರಮಾನಂದ ಕಟೀಲು
ಕಾರ್ಯದರ್ಶಿ -ಪ್ರಥಮ್ ಕಾಪಿಕಾಡ್
ಉಪಕಾರ್ಯದರ್ಶಿ : ಮಧುಸೂದನ್ ಕಟೀಲು
ಸಂಘಟನೆ ಕಾರ್ಯದರ್ಶಿ : ಕೃತಿಕ್ ಕಟೀಲ್
ಸಲಹೆಗಾರರು :ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಆಯ್ಕೆಯಾದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror