ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ತಿದ್ದುಪಡಿ ಮಸೂದೆಯ ವಿರುದ್ಧ ಸುಳ್ಯದಲ್ಲಿ ಎಸ್ಡಿಪಿಐಯಿಂದ ಪ್ರತಿಭಟನೆ

December 17, 2019
7:23 PM

ಸುಳ್ಯ: ಕೇಂದ್ರ ಸರಕಾರ ಜಾರಿಗೆ ತರಲು ಮುಂದಾಗಿರುವ ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಡಿಸೆಂಬರ್ 16ರಂದು ಸಂಜೆ ಸುಳ್ಯದ ಗಾಂಧಿನಗರದಲ್ಲಿ ಎಸ್ಡಿಪಿಐ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯ ಅಧ್ಯಕ್ಷತೆಯನ್ನು ಸುಳ್ಯ ಎಸ್ಡಿಪಿಐ ನಗರ ಸಮಿತಿಯ ಅಧ್ಯಕ್ಷ ರಶೀದ್ ಗೂನಡ್ಕ ವಹಿಸಿದ್ದರು. ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಕಲಾಂ ಸುಳ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಸ್ಡಿಪಿಐ ದ. ಕ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ದಿಕ್ಸೂಚಿ ಭಾಷಣ ಮಾಡಿದರು.

ಪ್ರತಿಭಟನೆಯಲ್ಲಿ ಎಸ್‌ ಡಿಪಿಐ ಸುಳ್ಯ ವಿಧಾನಸಭಾ ಕಾರ್ಯದರ್ಶಿ ಮುಸ್ತಫ್ ಎಂ.ಕೆ,ಪಿಎಫ್ ಐ ಸುಳ್ಯ ವಲಯ ಅದ್ಯಕ್ಷ ರಾದ ರಝಾಕ್ ಪೈಚಾರ್, ಕಾರ್ಯದರ್ಶಿ ಶಿಯಾಬುದ್ದೀನ್ ಸುಳ್ಯ, ಮುಂತಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror