ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಸ್ಫರ್ದೆ- ಸುಳ್ಯದ ಅಹ್ಮದ್ ಖಲೀಲ್ ಗೆ ಬಹುಮಾನ

November 19, 2019
4:22 PM

ಸುಳ್ಯ: ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಮಾರ್ಶಿಯಲ್ ಆರ್ಟ್ಸ್ ಅಧೀನದಲ್ಲಿ ಆಲ್ ಇಂಡಿಯಾ ಶಿಟೋರ‌್ಯು ಕರಾಟೆ ಡು ಯೂನಿಯನ್ ವತಿಯಿಂದ ಹಂಪನಕಟ್ಟೆಯ ಮಿಲಾಗ್ರಿಸ್ ಸಿಬಿಎಸ್ಇ ಶಾಲೆಯಲ್ಲಿ ನ.16,17 ರಂದು ನಡೆದ 12 ನೆಯ ವರ್ಷದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಸ್ಫರ್ದೆಯಲ್ಲಿ ಸುಳ್ಯ ಐಪಿಎಸ್ ಶಾಲೆಯ ಎಂಟನೆಯ ತರಗತಿಯ ವಿದ್ಯಾರ್ಥಿ ಅಹ್ಮದ್ ಖಲೀಲ್ ಇಂಡಿವಿಜುವಲ್ ಕುಮಿಟಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಮತ್ತು ಇಂಡಿವಿಜುವಲ್ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ.

 

ಈತ ಮೂರು ವರ್ಷಗಳ ಹಿಂದೆ ಶ್ರೀಲಂಕಾದಲ್ಲಿ ನಡೆದ ಅಂತರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್‌ ಷಿಪ್ ಸ್ಫರ್ದೆಯಲ್ಲಿ ಭಾಗವಹಿಸಿ ಪ್ರಶಸ್ತಿ ವಿಜೇತನಾಗಿರುವ ವಿದ್ಯಾರ್ಥಿಯಾಗಿರುತ್ತಾನೆ.
ಈತ ಸುಳ್ಯದಲ್ಲಿ ಉದ್ಯಮಿಯಾಗಿರುವ ಎಂ ಎಂ ಟ್ರೇಡರ್ಸ್ ಮಾಲಕ ಮಜೀದ್ ನಾವೂರು ಮತ್ತು ಸೈನಾ ದಂಪತಿಗಳ ಪುತ್ರ. ಕರಾಟೆ ಮಾಸ್ಟರ್ ಚಂದ್ರಶೇಖರ್ ಕನಕಮಜಲುರವರ ಶಿಷ್ಯ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror