ಸುಳ್ಯ:ಇಂಡಿಯನ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಕರ್ನಾಟಕ ಮೂಲದವರಾದ ಶ್ರೀನಿವಾಸ್ ಅವರನ್ನು ಕೆ. ಪಿ. ಸಿ. ಸಿ ಯ ಮಾಜಿ ಕಾರ್ಯದರ್ಶಿ ಟಿ. ಎಂ. ಶಾಹಿದ್ ತೆಕ್ಕಿಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಅವರು ದೆಹಲಿಯ ರೈಸಿನ ರಸ್ತೆ ಯಲ್ಲಿರುವ ಯೂತ್ ಕಾಂಗ್ರೆಸ್ ನ ಕೇಂದ್ರ ಕಚೇರಿಗೆ ಬೇಟಿ ನೀಡಿ ಅಭಿನಂದಿಸಲಾಯಿತು.ಇದೇ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಗೆ ಬೇಟಿ ನೀಡಲು ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಜೆಬಿ ಮೆಹತರ್ ಉಪಸ್ಥಿತರಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement