ಸುಳ್ಯ: 1971ರಲ್ಲಿ ಪ್ರಾರಂಭಗೊಂಡ ಸುಳ್ಯ ರೋಟರಿ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ 2020-21ನೇ ಸಾಲಿನಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಸುವರ್ಣ ಮಹೋತ್ಸವ ಆಚರಣಾ ಸಮಿತಿಯನ್ನು ರಚಿಸಲಾಗಿದೆ.
Advertisement
ಅಧ್ಯಕ್ಷರಾಗಿ ಕೆ.ಸೀತಾರಾಮ ರೈ ಸವಣೂರು, ಕಾರ್ಯದರ್ಶಿಯಾಗಿ ಸಿಎ ಗಣೇಶ್ ಭಟ್.ಪಿ ಆಯ್ಕೆಯಾಗಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement