ಲಡಾಖ್​​ ಪ್ರದೇಶದಲ್ಲಿ ಭೂಕಂಪ | 4.7 ತೀವ್ರತೆ ರಿಕ್ಟರ್ ಮಾಪಕದಲ್ಲಿ ದಾಖಲು |

July 5, 2020
9:54 AM

ನವದೆಹಲಿ: ಇಂದು ಮುಂಜಾನೆ 3:37 ರ ಸುಮಾರಿಗೆ ಲಡಾಖ್​​ನ ಕಾರ್ಗಿಲ್​ನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ. ಕಾರ್ಗಿಲ್‌ನ ವಾಯುವ್ಯ ದಿಕ್ಕಿನಲ್ಲಿ 433 ಕಿ.ಮೀ. ದೂರದಲ್ಲಿ ಭೂಕಂಪದ ಕೇಂದ್ರ ಬಿಂದು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರದ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿರುವ ಬಗ್ಗೆ ವರದಿಯಾಗಿಲ್ಲ. ಕಳೆದ ಎರಡು ದಿನಗಳಲ್ಲಿ ದೆಹಲಿ ಸೇರಿದಂತೆ ವಿವಿದೆಡೆ ಸಣ್ಣ ಪ್ರಮಾಣದಲ್ಲಿ  ಭೂಕಂಪ ಉಂಟಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror