ಲಾಕ್ಡೌನ್ ಅಪ್ಡೇಟ್ಸ್ | ಲಾಕ್ಡೌನ್‌ ನಿಯಮ ಉಲ್ಲಂಘನೆ | 211 ವಾಹನ ಮುಟ್ಟುಗೋಲು |

April 5, 2020
9:47 AM

ಮಂಗಳೂರು: ಲಾಕ್ಡೌನ್ ನಿಯಮ ಉಲ್ಲಂಘನೆಯ ಕಾರಣದಿಂದ ಶನಿವಾರ 211 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮುಟ್ಟುಗೋಲು ಹಾಕಿದ್ದು ದಕ ಜಿಲ್ಲಾ ಪೊಲೀಸರು 73 ವಾಹನಗಳನ್ನು  ಮುಟ್ಟುಗೋಲು ಹಾಕಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಡಾ.ಹರ್ಷ ಪಿ.ಎಸ್‌ ತಿಳಿಸಿದ್ದಾರೆ.

Advertisement
Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಡಾ.ಹರ್ಷ, ಲಾಕ್ಡೌನ್ ನಿಯಮ  ಉಲ್ಲಂಘನೆ ಮಾಡಿದ ಕಾರಣದಿಂದ  211 ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ. ಇದರಿಂದಾಗಿ ನಾನು ಸಂತೋಷವಾಗಿಲ್ಲ. ನೀವು ಸಂತೋಷವೇ ಎಂದು ಪ್ರಶ್ನಿಸಿದ್ದಾರೆ. ಎಲ್ಲಾ ಸೂಚನೆಗಳನ್ನು ಅನುಸರಿಸಿ. ಕೊರೊನಾ ಸಾಂಕ್ರಾಮಿಕದಿಂದ ನಿಮ್ಮನ್ನು ಉಳಿಸಿ ಮತ್ತು ಇತರರಿಗೆ ಅಪಾಯವನ್ನುಂಟುಮಾಡಬೇಡಿ. ನಿಯಮಗಳನ್ನು ಜಾರಿಗೊಳಿಸಲು ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ. ಮನೆಯಲ್ಲಿಯೇ ಇರಿ ಎಂದು ಹೇಳಿದ್ದಾರೆ.

ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ನಗರದಲ್ಲಿ ಶನಿವಾರ ರಸ್ತೆಗಳಿದ ಸುಮಾರು 211 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ. ಹಾಗೆಯೇ ದ.ಕ.ಜಿಲ್ಲಾ ಪೊಲೀಸರು 73 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

 

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಾಧನೆಗಿಂತ ದೊಡ್ಡದು ಸಂಯಮ
February 16, 2026
7:56 AM
by: ದ ರೂರಲ್ ಮಿರರ್.ಕಾಂ
ತೆಂಗಿನ ರೈತರಿಗೆ ಆಶಾಕಿರಣ | ರೋಗ ನಿಯಂತ್ರಣ ಮತ್ತು ಹೊಸ ತಳಿ ಯೋಜನೆ
February 16, 2026
7:34 AM
by: ದ ರೂರಲ್ ಮಿರರ್.ಕಾಂ
ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!
February 16, 2026
7:11 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror