ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸೋಮವಾರವೂ “ಪಾಸಿಟಿವ್ ನ್ಯೂಸ್”. ಸೋಮವಾರವೂ ಕೊರೊನಾ ವೈರಸ್ ಸೋಂಕಿತರ ಪ್ರಕರಣ ಪತ್ತೆಯಾಗಿಲ್ಲ. ಈ ನಡುವೆ ಮೊದಲ ಕೊರೊನಾ ವೈರಸ್ ಸೋಂಕಿತ ವ್ಯಕ್ತಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದರ ಜೊತೆಗೆ ಇತರ 4 ಮಂದಿಯೂ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರಿದಿದೆ. ಎಲ್ಲರೂ ಕೂಡಾ ಗುಣಮುಖರಾಗಲಿದ್ದಾರೆ. ಯಾವುದೇ ಆತಂಕವಿಲ್ಲ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement