ಲೆಕ್ಕ ಪರಿಶೋಧಕ ಕೋರ್ಸ್ ಬಗ್ಗೆ ಪ್ರಶಿಕ್ಷಣ ಕಾರ್ಯಕ್ರಮ

September 15, 2019
12:00 PM

ಸುಳ್ಯ: ಕೆ.ವಿ.ಜಿ. ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಲೆಕ್ಕ ಪರಿಶೋಧಕ ಕೋರ್ಸ್ ಕುರಿತಂತೆ ಪ್ರಶಿಕ್ಷಣ ಕಾರ್ಯಕ್ರಮ  ನಡೆಯಿತು.

ಮಂಗಳೂರಿನ ಯಶಸ್ ಸಂಸ್ಥೆಯ ಮುಖ್ಯಸ್ಥರಾದ ಗಿರೀಶ್ ಕುಮಾರ್ ಕಟೀಲು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಸಿ.ಎ ಕೋರ್ಸ್‍ಗೆ ಸೇರಲು ಬೇಕಾದ ಸಂಪೂರ್ಣ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಪೂರಕವಾಗಿ ಸ್ಪಂದಿಸಿದ್ದು ಕಾರ್ಯಕ್ರಮ ಯಶಸ್ವಿಯಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಯಶೋದ ರಾಮಚಂದ್ರ, ಉಪಪ್ರಾಂಶುಪಾಲರಾದ ದೀಪಕ್ ವೈ.ಆರ್ ಉಪಸ್ಥಿತರಿದ್ದು ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಕು.ಮೇಘ ಕೆ.ಪಿ., ಕು.ಸಹನಾ ಎ ಆರ್ ಹಾಗೂ  ಬೀನಾ ಬಿ.ಎನ್ ಕಾರ್ಯಕ್ರಮಕ್ಕೆ ಸಹಕರಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror