ಲೋಕಸಭೆಗೆ ನಾಳೆ ಕೊನೆಯ ಹಂತ ಚುನಾವಣೆ

May 18, 2019
12:30 PM

ನವದೆಹಲಿ : ಲೋಕಸಭೆಗೆ ನಾಳೆ ಅಂತಿಮ ಹಂತದ ಚುನಾವಣೆ ನಡೆಯಲಿದೆ. ಒಂದು ಕೇಂದ್ರಾಡಳಿತ ಪ್ರದೇಶ ಸೇರಿ 7 ರಾಜ್ಯಗಳಲ್ಲಿ ಒಟ್ಟು 59 ಕ್ಷೇತ್ರಗಳಿಗೆ ನಾಳೆ ಚುನಾವಣೆ ನಡೆಯಲಿದೆ. ಮೇ.23 ರಂದು ಮತ ಎಣಿಕೆ ನಡೆಯಲಿದೆ.

ಶುಕ್ರವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು ಎಲ್ಲಾ ಪಕ್ಷಗಳೂ ಈಗ ಗೆಲುವಿನ ಲೆಕ್ಕಾಚಾರದಲ್ಲಿವೆ. ಎಲ್ಲಾ ಪಕ್ಷಗಳು ಮುಖಂಡರು ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ
March 22, 2026
8:47 PM
by: ದ ರೂರಲ್ ಮಿರರ್.ಕಾಂ
ಹೆಚ್ಚುತ್ತಿರುವ ಉಷ್ಣತೆ ಕೃಷಿಗೆ ದೊಡ್ಡ ಸಂಕಷ್ಟ | ಉತ್ಪಾದನೆ ಕುಸಿತದ ಭೀತಿ
March 22, 2026
6:46 AM
by: ದ ರೂರಲ್ ಮಿರರ್.ಕಾಂ
ತೈವಾನ್‌ನಲ್ಲಿ “ಸಿಹಿ ಅಡಿಕೆ” – “ಅಡಿಕೆ ಕ್ಯಾಂಡಿ” ಈಗ ಚರ್ಚೆ : ಮಕ್ಕಳಿಗೆ ನಿಷೇಧ ಬೇಡಿಕೆ ಹೆಚ್ಚಳ
March 22, 2026
6:30 AM
by: ಮಿರರ್‌ ಡೆಸ್ಕ್
5 ಗಂಟೆಗಳಲ್ಲಿ 12,000 ಲೀಟರ್ ತೆಂಗಿನ ಹಾಲು ‘ಸೋಲ್ಡ್ ಔಟ್’..!
March 22, 2026
6:00 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror