ನವದೆಹಲಿ : ಲೋಕಸಭೆಗೆ ನಾಳೆ ಅಂತಿಮ ಹಂತದ ಚುನಾವಣೆ ನಡೆಯಲಿದೆ. ಒಂದು ಕೇಂದ್ರಾಡಳಿತ ಪ್ರದೇಶ ಸೇರಿ 7 ರಾಜ್ಯಗಳಲ್ಲಿ ಒಟ್ಟು 59 ಕ್ಷೇತ್ರಗಳಿಗೆ ನಾಳೆ ಚುನಾವಣೆ ನಡೆಯಲಿದೆ. ಮೇ.23 ರಂದು ಮತ ಎಣಿಕೆ ನಡೆಯಲಿದೆ.
ಶುಕ್ರವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು ಎಲ್ಲಾ ಪಕ್ಷಗಳೂ ಈಗ ಗೆಲುವಿನ ಲೆಕ್ಕಾಚಾರದಲ್ಲಿವೆ. ಎಲ್ಲಾ ಪಕ್ಷಗಳು ಮುಖಂಡರು ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಲೋಕಸಭೆಗೆ ನಾಳೆ ಕೊನೆಯ ಹಂತ ಚುನಾವಣೆ"