ವಳಲಂಬೆ ದೇವಸ್ಥಾನದಲ್ಲಿ ನವಗ್ರಹ ಕಟ್ಟೆಗೆ ಶಿಲಾನ್ಯಾಸ

May 14, 2019
7:30 PM

ಗುತ್ತಿಗಾರು : ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಿರ್ಮಾಣವಾಗಲಿರುವ ನವಗ್ರಹ ಕಟ್ಟೆಗೆ ಶಿಲಾನ್ಯಾಸ ನೆರವೇರಿತು.

 

ದೇವಸ್ಥಾನದ ಅರ್ಚಕ ವೇ.ಮೂ. ಮಹಾಬಲೇಶ್ವರ ಭಟ್ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಹೊಸೋಳಿಕೆ, ಸದಸ್ಯ ಪುರುಷೋತ್ತಮ ಬದಿಯಡ್ಕ,       ಸ್ಥಳೀಯರಾದ  ಮಾಧವ ಮೂಕಮಲೆ , ಜಯರಾಮ ವಳಲಂಬೆ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror