ಗುತ್ತಿಗಾರು : ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಿರ್ಮಾಣವಾಗಲಿರುವ ನವಗ್ರಹ ಕಟ್ಟೆಗೆ ಶಿಲಾನ್ಯಾಸ ನೆರವೇರಿತು.
ದೇವಸ್ಥಾನದ ಅರ್ಚಕ ವೇ.ಮೂ. ಮಹಾಬಲೇಶ್ವರ ಭಟ್ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಹೊಸೋಳಿಕೆ, ಸದಸ್ಯ ಪುರುಷೋತ್ತಮ ಬದಿಯಡ್ಕ, ಸ್ಥಳೀಯರಾದ ಮಾಧವ ಮೂಕಮಲೆ , ಜಯರಾಮ ವಳಲಂಬೆ ಮೊದಲಾದವರು ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ವಳಲಂಬೆ ದೇವಸ್ಥಾನದಲ್ಲಿ ನವಗ್ರಹ ಕಟ್ಟೆಗೆ ಶಿಲಾನ್ಯಾಸ"