ವಾಯುಭಾರ ಕುಸಿತ : ಉಡುಪಿ ಸೇರಿದಂತೆ ಹಲವೆಡೆ ಮಳೆ

October 24, 2019
2:46 PM

ಮಂಗಳೂರು: ಅರಬೀಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ ತೀರದಲ್ಲಿ ಮಳೆಯಾಗುತ್ತಿದೆ. ಉಡುಪಿ ಸೇರಿದಂತೆ ಕರಾವಳಿ ತೀರದಲ್ಲಿ ಮಳೆಯಬ್ಬರ ಹೆಚ್ಚಾಗಿದೆ. ಉಡುಪಿಯಲ್ಲಿ  ಬೆಳಗ್ಗೆಯಿಂದ ಮಳೆ ಸುರಿದಿದೆ.  ಇದೇ ವೇಳೆ ಮಂಗಳೂರು, ಪುತ್ತೂರು, ಸುಳ್ಯ ಪ್ರದೇಶದಲ್ಲೂ ಮಳೆಯಾಗುತ್ತಿದೆ. ಸಮುದ್ರದಲ್ಲಿ ಎದ್ದಿರುವ  ಕ್ಯಾರ್ ಚಂಡಮಾರುತ ಕರಾವಳಿ ತೀರಕ್ಕೆ ಬರುತ್ತಿದ್ದು. ಹೀಗಾಗಿ ಮಂಗಳೂರಿನಿಂದ ಗೋವಾವರೆಗಿನ ಕರಾವಳಿ ತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

Advertisement
Advertisement
Advertisement

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ತಮಿಳುನಾಡಿನಲ್ಲಿ ಭಾರೀ ಮಳೆ ಸಾಧ್ಯತೆ | ರಾಜ್ಯದಲ್ಲಿ ನ.30 ರಿಂದ ಮಳೆ ನಿರೀಕ್ಷೆ |
November 27, 2024
11:39 PM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಎಲೆಚುಕ್ಕಿ-ಹಳದಿ ಎಲೆರೋಗ | ಸಂಕಷ್ಟದಲ್ಲಿರುವ ಅಡಿಕೆ ಕೃಷಿಕರ ನೆರವಿಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮನವಿ |
November 27, 2024
9:13 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 27-11-2024 | ಮೋಡದ ವಾತಾವರಣ | ಕೆಲವು ಕಡೆ ಮಳೆ ಸಾಧ್ಯತೆ |
November 27, 2024
2:30 PM
by: ಸಾಯಿಶೇಖರ್ ಕರಿಕಳ
ಅಡಿಕೆಯ ಮೇಲೆ ಕ್ಯಾನ್ಸರ್‌ ಅಪವಾದ | ಕ್ಲಿನಿಕಲ್‌ ಟ್ರಯಲ್‌ ಹೇಗೆ ಮಾಡುವುದು..? | ಪರಿಶುದ್ಧವಾದ ಅಡಿಕೆ ಯಾವುದು..?
November 27, 2024
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror