ವಿಂಡೀಸನ್ನು ಮಣಿಸಿದ ಭಾರತಕ್ಕೆ ಸರಣಿ ಜಯ

December 23, 2019
8:50 AM

ಕಟಕ್: ವೆಸ್ಟ್‌ಇಂಡೀಸ್ ವಿರುದ್ಧದ ಮೂರನೇ ಏಕದಿನ ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳ ಜಯ ಗಳಿಸಿದೆ. ಈ ಗೆಲುವಿನೊಂದಿಗೆ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿದೆ.

Advertisement

ಗೆಲುವಿಗೆ 316 ರನ್‌ಗಳ ಕಠಿಣ ಸವಾಲನ್ನು ಪಡೆದ ಭಾರತ ವಿರಾಟ್ ಕೊಹ್ಲಿ(85), ರೋಹಿತ್ ಶರ್ಮಾ (63) , ಲೋಕೇಶ್ ರಾಹುಲ್ (77) ಭರ್ಜರಿ ಬ್ಯಾಟಿಂಗ್ ನೆರವಿನಲ್ಲಿ ಇನ್ನೂ 8 ಎಸೆತಗಳು ಬಾಕಿ ಇರುವಾಗಲೇ 6 ವಿಕೆಟ್ ನಷ್ಟದಲ್ಲಿ ಗೆಲುವಿಗೆ ಅಗತ್ಯದ ರನ್ ಸೇರಿಸಿತು. ಕೊನೆಯಲ್ಲಿ ರವೀಂದ್ರ ಜಡೇಜ (ಔಟಾಗದೆ 39) ಮತ್ತು ಶಾರ್ದುಲ್ ಠಾಕೂರು (ಔಟಾಗದೆ 17) ಎಚ್ಚರಿಕೆಯಿಂದಲೇ ಆಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
July 16, 2025
7:51 AM
by: ದ ರೂರಲ್ ಮಿರರ್.ಕಾಂ
ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ
July 16, 2025
7:17 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group