ಕಾಣಿಯೂರು: ಶ್ರೀ ಮಹಿಷಮರ್ದಿನಿ ದೇವಸ್ಥಾನ ಕೇರ್ಪಡದಲ್ಲಿ ನಡೆದ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವದ ಏಕಾಹ ಭಜನಾ ಕಾರ್ಯಕ್ರಮದಲ್ಲಿ ಸದಾನಂದ ಆಚಾರ್ಯ ಅಬೀರ ಸಂಚಾಲಕತ್ವದ ಕಣ್ವರ್ಷಿ ಸಾಂಸ್ಕೃತಿಕ ಕಲಾಕೇಂದ್ರ ಕಾಣಿಯೂರು ಇಲ್ಲಿಯ ವಿದ್ಯಾರ್ಥಿಗಳು ಭಜನಾ ಸೇವೆ ನೀಡಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel