ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

October 27, 2019
5:40 PM

ಪುತ್ತೂರು: ವಿವೇಕಾನಂದ ಕಾನೂನು ಕಾಲೇಜಿನ ಕಾನೂನು ನೆರವು ಘಟಕದ ವತಿಯಿಂದ ಕಾನೂನು ಅರಿವು ಕಾರ್ಯಕ್ರಮವು ಅ.18 ರಂದು ಕಾನೂನು ಕಾಲೇಜಿನ ಸಭಾಂಗಣದಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪುತ್ತೂರಿನ ವಕೀಲರಾದ, ಶ್ರೀ ಸೂರ್ಯನಾರಾಯಣ ಎನ್. ಕೆ .ಮಾತನಾಡಿದರು. ಅವರು, “ಕಾನೂನಿನ ಅರಿವು ಎಲ್ಲರಿಗೂ ಅತ್ಯಗತ್ಯ. ಆದ್ದರಿಂದ ನಮ್ಮ ಸಂವಿಧಾನದಲ್ಲಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರು, ಉಚಿತ ಕಾನೂನಿನ ನೆರವು ಪಡೆಯಲು ಆರ್ಹರು ಎಂದು ಹೇಳಲಾಗಿದೆ. ಇದಕ್ಕಾಗಿ ನ್ಯಾಯಾಲಯಗಳಲ್ಲಿ ಉಚಿತ ಕಾನೂನು ನೆರವು ಘಟಕಗಳನ್ನು ರಚಿಸಲಾಗಿದೆ. ಆದರೆ ಆರ್ಹರು ಮಾತ್ರಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ವಿವೇಕಾನಂದ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಅಕ್ಷತಾ ಎ. ಪಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾನೂನು ನೆರವು ಘಟಕದ ಸಂಯೋಜಕರಾದ ಶ್ರೀಮತಿ ಸಂಗೀತಾ ಎಸ್. ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಜಗದೀಶ್ ಸ್ವಾಗತಿಸಿ, ಸಿಂಧು ಬಿ. ವಂದಿಸಿದರು. ದೀಪೆನ್‍ ಉಪ್ರೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror