ಪುತ್ತೂರು: ನೆಹರುನಗರದ ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿಸುವ ವಿವೇಕಾನಂದ ಧ್ಯಾನಮಂದಿರದ ಆವರಣದಲ್ಲಿ “ವಿಶ್ವ ಯೋಗ” ದಿನದ ಹಿನ್ನೆಲೆಯಲ್ಲಿ ಜೂನ್ 15 ರಿಂದ 21ರ ವರೆಗೆ ಪ್ರತಿದಿನ ಸಂಜೆ 6 ಗಂಟೆಯಿಂದ 7ರ ವರೆಗೆ ಉಚಿತ ಯೋಗ ತರಬೇತಿ ಸಪ್ತಾಹವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ. ಕೃಷ್ಣ ಭಟ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ವಿವೇಕಾನಂದ ಧ್ಯಾನಮಂದಿರದಲ್ಲಿ ಜೂ.15-21 ರ ವರೆಗೆ ಯೋಗ ತರಬೇತಿ ಸಪ್ತಾಹ"