ವಿಶ್ವಕ್ಕೆ ಹಬ್ಬುತ್ತಿರುವ ಕೊರೊನಾ ಭೀತಿ : ಇಟಲಿಯಲ್ಲಿ ತೀವ್ರಗೊಂಡಿರುವ ಕೊರೊನಾ

March 20, 2020
11:31 AM

ನವದೆಹಲಿ: ವಿಶ್ವದಾದ್ಯಂತ ಕೊರೋನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಈಗಾಗಲೇ ಸುಮಾರು  10,000 ಮಂದಿ ಬಲಿಯಾಗಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ 244,400 ಕ್ಕೆ ಏರಿಕೆಯಾಗಿದೆ.  ವಿಶ್ವದ 145 ದೇಶಗಳಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡಿದೆ. ಆದರೆ ಚೀನಾದಲ್ಲಿ  ಈಗ ಕೊರೊನಾ ವೈರಸ್ ಹರಡುವುದು ನಿಯಂತ್ರಣಕ್ಕೆ ಬಂದಿದ್ದು  ಇಟಲಿಯಲ್ಲಿ  ವ್ಯಾಪಕವಾಗಿ ಹರಡಿದೆ.  ಗುರುವಾರ ಒಂದೇ ದಿನ ವೈರಸ್ ಗೆ 400 ಮಂದಿ ಬಲಿಯಾಗಿದ್ದು, ಮೃತರ ಸಂಖ್ಯೆ 3,245ಕ್ಕೆ ಏರಿಕೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror