ವೈದ್ಯರ ಪ್ರತಿಭಟನೆ : ಸುಳ್ಯದಲ್ಲಿ ತುರ್ತುಚಿಕಿತ್ಸೆ ಹೊರತುಪಡಿಸಿ ಹೊರರೋಗಿ ವಿಭಾಗದಲ್ಲಿ ತಪಾಸಣೆ ಇಲ್ಲ – ಐಎಂಎ

November 8, 2019
11:16 AM

ಸುಳ್ಯ: ಬೆಂಗಳೂರಿನ ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ಕರವೇ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ವೈದ್ಯರು ಆರೋಪಿಸಿದ್ದು, ಹಲ್ಲೆ ಮಾಡಿರುವ  ಕಾರ್ಯಕರ್ತರು ಕ್ಷಮೆ ಕೇಳಬೇಕು ಹಾಗೂ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘ ಬೆಂಬಲ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಸುಳ್ಯ ಶಾಖೆಯಲ್ಲಿ ನ.8 ಶುಕ್ರವಾರ ಬೆಳಗ್ಗೆ 6 ರಿಂದ ನ.9 ಶನಿವಾರ ಬೆಳಿಗ್ಗೆ 6 ಗಂಟೆಯವರೆಗೆ ತುರ್ತು ಚಿಕಿತ್ಸೆ ಹೊರತು ಪಡಿಸಿ ಹೊರರೋಗಿ ವಿಭಾಗದಲ್ಲಿ ತಪಾಸಣೆ ನಡೆಸಲಾಗುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ ಸುಳ್ಯ ಶಾಖೆಯ ಅಧ್ಯಕ್ಷ ಡಾ.ಬಿ.ಎನ್. ಶ್ರೀಕೃಷ್ಣ ಅವರು ತಿಳಿಸಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ
February 22, 2026
9:50 AM
by: ದ ರೂರಲ್ ಮಿರರ್.ಕಾಂ
ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU
February 22, 2026
9:44 AM
by: ದ ರೂರಲ್ ಮಿರರ್.ಕಾಂ
ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror