ವೈದ್ಯರ ಮೇಲೆ ಹಲ್ಲೆ ಖಂಡಿಸಿ ನಾಳೆ ರಾಜ್ಯಾದ್ಯಂತ ವೈದ್ಯರ ಮುಷ್ಕರ

November 7, 2019
10:50 PM

ಬೆಂಗಳೂರು: ವೈದ್ಯರ ಮೇಲೆ ಹಲ್ಲೆ ಖಂಡಿಸಿ ನಾಳೆ(ನ.8, ಶುಕ್ರವಾರ) ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯಾದ್ಯಂತ ಒಪಿಡಿ ಬಂದ್ ನಡೆಸಿ ಮುಷ್ಕರ ನಡೆಯಲಿದೆ.

ಬೆಂಗಳೂರಿನ ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ಕರವೇ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ವೈದ್ಯರು ಆರೋಪಿಸಿದ್ದು, ಹಲ್ಲೆ ಮಾಡಿರುವ  ಕಾರ್ಯಕರ್ತರು ಕ್ಷಮೆ ಕೇಳಬೇಕು ಹಾಗೂ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘ, ಫನಾ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ನೀಡಿದೆ. ಹೀಗಾಗಿ ನ.8 ಶುಕ್ರವಾರ ಬೆಳಗ್ಗೆ 6 ರಿಂದ ಒಪಿಡಿ ಬಂದ್ ಮಾಡಲು ಐಎಂಎ ಕರೆ ನೀಡಿದೆ. ಹೀಗಾಗಿ ರಾಜ್ಯಾದ್ಯಂತ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ
July 3, 2026
6:46 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-07-2026 | ಕರ್ನಾಟಕದಲ್ಲಿ ಜುಲೈ 10ರವರೆಗೆ ಮಳೆ ಮುಂದುವರಿಕೆ; ಕರಾವಳಿ-ಮಲೆನಾಡಿನ ಅಡಿಕೆ, ಕಾಫಿ ಬೆಳೆಗಾರರಿಗೆ ಜುಲೈ 11ರಿಂದ ಔಷಧಿ ಸಿಂಪಡಿಸಲು ಅವಕಾಶ!
July 3, 2026
11:38 AM
by: ಸಾಯಿಶೇಖರ್ ಕರಿಕಳ
ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ
July 2, 2026
9:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror