ಸುಳ್ಯ: ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶಂಕರಾಚಾರ್ಯರ ಜಯಂತಿ ಆಚರಣೆ ತಾಲೂಕು ಕಚೇರಿಯಲ್ಲಿ ಗುರುವಾರ ನಡೆಯಿತು.
ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಿವೃತ್ತ ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾರಾಯಣ ನೀರಬಿದಿರೆ ಉಪನ್ಯಾಸ ನೀಡಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel