ಶಾಸಕ ಅಂಗಾರ ಚೇತರಿಕೆ : ವೈದ್ಯರಿಂದ ಸ್ಪಷ್ಟನೆ

March 28, 2020
11:38 AM

ಸುಳ್ಯ: ಸುಳ್ಯ ಶಾಸಕ ಎಸ್ ಅಂಗಾರ ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದೆ, ರಕ್ತದೊತ್ತಡ ಸರಿಯಾಗಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು  ಕೆಎಂಸಿ ಆಸ್ಪತ್ರೆಯ ವೈದ್ಯ ಡಾ.ಪದ್ಮನಾಭ ಕಾಮತ್ ತಿಳಿಸಿದ್ದಾರೆ.

Advertisement

ಕಡಬದಲ್ಲಿ ಶುಕ್ರವಾರ ಸಭೆ ನಡೆಸುತ್ತಿದ್ದಾಗ ದಿಢೀರ್ ಅಸ್ವಸ್ಥಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ
June 17, 2025
11:58 AM
by: ಸಾಯಿಶೇಖರ್ ಕರಿಕಳ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?
June 17, 2025
11:24 AM
by: The Rural Mirror ಸುದ್ದಿಜಾಲ
ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |
June 17, 2025
6:53 AM
by: ದ ರೂರಲ್ ಮಿರರ್.ಕಾಂ
ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group