ಶಾಸಕ ಎಸ್.ಅಂಗಾರ…… ಸಚಿವ ಸ್ಥಾನಕ್ಕೂ “ಎಸ್”ಅಂಗಾರ ಆಗಲಿ……

July 27, 2019
9:00 AM

ಸುಳ್ಯ: ಬಿಜೆಪಿ ಸರಕಾರ ರಚನೆಯಾದ ಬೆನ್ನಲ್ಲೇ ಸುಳ್ಯ ಕ್ಷೇತ್ರದಿಂದ  6 ಬಾರಿ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಬೇಕು ಎಂಬ ಒತ್ತಾಯ ಹೆಚ್ಚಾಗಿದೆ.

ಸುಳ್ಯ ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಿರುವ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ , ಜಿಲ್ಲಾ ಉಸ್ತುವಾರಿಯ ಹೊಣೆ ದೊರೆಯಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ  ಒತ್ತಾಯ ಕಂಡುಬರುತ್ತಿದೆ.

 

 

 

 

 

ಆದರೆ ಶಾಸಕ ಅಂಗಾರ ಅವರು ಈ ಬಗ್ಗೆ ಯಾವುದೇ ಲಾಬಿ ಮಾಡದೆ ಪಕ್ಷ ನೀಡಿದರೆ ಸಿದ್ದ ಎಂದು ಹೇಳುವ ಮೂಲಕ ಪಕ್ಷ ಹಾಗೂ ಸಂಘಟನೆಯ ನಿರ್ಧಾರಗಳಿಗೆ ಬದ್ಧರಾಗಿದ್ದೇನೆ ಎಂದು ಹೇಳಿದ್ದಾರೆ. ಈ ಹಿಂದೆಯೂ ಯಾವುದೇ ಲಾಬಿ ಮಾಡದ ಶಾಸಕ ಅಂಗಾರ ಅವರು ಪ್ರಾಮಾಣಿಕ, ಸಜ್ಜನ ರಾಜಕಾರಣಿಯಾಗಿ ಗಮನಸೆಳೆದವರು. ಈ ಬಾರಿ ಕೂಡಾ ಪಕ್ಷಕ್ಕೆ ಯಾವುದೇ ಹೊಡೆತವಾಗಬಾರದು , ಪಕ್ಷ ಅದಿಕಾರಕ್ಕೆ ಬರಬೇಕು ಎಂಬ ನಿರ್ಧಾರ ತಳೆದಿದ್ದೇನೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?
July 29, 2026
2:00 PM
by: ಸಾಯಿಶೇಖರ್ ಕರಿಕಳ
ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror