ಶಾಸ್ತ್ರಿ ಸಾಹಿತ್ಯಪದವಿಯಲ್ಲಿ ಸ್ವರ್ಣಪದಕ ಪಡೆದ ಶರಣ್ಯ ಅವರಿಗೆ ಪ್ರತಿಭಾ ಪುರಸ್ಕಾರ

August 26, 2019
4:00 PM

ಬದಿಯಡ್ಕ: ಶಾಸ್ತ್ರಿ ಸಾಹಿತ್ಯ ಪದವಿ ಪರೀಕ್ಷೆಯಲ್ಲಿ ಸ್ವರ್ಣಪದಕವನ್ನು ಗಳಿಸುವುದರ ಮೂಲಕ ವಿಶೇಷ ಸಾಧನೆಗೈದ ನೀರ್ಚಾಲು ಪಾಂಡೇಲು ಶರಣ್ಯ  ಅವರನ್ನು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಪ್ರತಿಭಾಪುರಸ್ಕಾರವನ್ನು ನೀಡಿ ಆಶೀರ್ವದಿಸಿದರು. ತನ್ನ ಸ್ವರ್ಣಪದಕವನ್ನು ಶ್ರೀಪೀಠಕ್ಕೆ ಸಮರ್ಪಿಸಿ  ಧಾರಣೆಮಾಡಿಸಿಕೊಂಡ ಶರಣ್ಯ ನೀರ್ಚಾಲು ಸಮೀಪದ ಬೇಳ ವಿಷ್ಣುಮೂರ್ತಿ ನಗರದಲ್ಲಿರುವ ಪಾಂಡೇಲು ವೇದಮೂರ್ತಿ ಕುಮಾರಸ್ವಾಮಿ ಪಿ.ಎಸ್. ಮತ್ತು ನಳಿನಿ ದಂಪತಿಗಳ ಪುತ್ರ. ಶೃಂಗೇರಿ ರಾಜೀವಗಾಂ ಕ್ಯಾಂಪಸ್‍ನಲ್ಲಿ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದಲ್ಲಿ ಅಲಂಕಾರ ಶಾಸ್ತ್ರದಲ್ಲಿ ಮುಂದಿನ ವಿದ್ಯಾಭ್ಯಾಸವನ್ನು ಕೈಗೊಳ್ಳುತ್ತಿದ್ದಾರೆ.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror