ಶೃಂಗೇರಿ ಜಗದ್ಗುರುಗಳಿಗೆ ಗುರುವಂದನಾ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

May 7, 2019
12:30 PM

ಪುತ್ತೂರು: ಬಪ್ಪಳಿಗೆ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಗಳ ವತಿಯಿಂದ ನೂತನವಾಗಿ ನಿರ್ಮಿಸಲ್ಪಟ್ಟ ಅಂಬಿಕಾ ಮಹಾವಿದ್ಯಾಲಯದ ಉದ್ಘಾಟನಾ ಸಮಾರಂಭವು ಶೃಂಗೇರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಸನ್ನಿಧಾನಂಗಳವರಿಂದ ಮೇ.31 ರಂದು ಉದ್ಘಾಟನೆಗೊಳ್ಳಲಿದೆ.

ಅದೇ ಕಾರ್ಯಕ್ರಮದಲ್ಲಿ ಶ್ರೀಗಳಿಗೆ ನಡೆಯಲಿರುವ ಗುರುವಂದನಾ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು  ಶ್ರೀ ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯ ವಠಾರದಲ್ಲಿ ಬಿಡುಗಡೆ ಮಾಡಲಾಯಿತು.

ಗುರುವಂದನಾ ಕಾರ್ಯಕ್ರಮ ಸಮಿತಿ ಅಧ್ಯಕ್ಷ ಶಾಸಕ ಸಂಜೀವ ಮಠಂದೂರು ಅವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು.  ಗುರುವಂದನಾ ಕಾರ್ಯಕ್ರಮದ ಕಾರ್ಯಾಧ್ಯಕ್ಷ ಎನ್.ಕೆ.ಜಗನ್ನಿವಾಸ ರಾವ್  ಮಾತನಾಡಿದರು.

ಗುರುವಂದನಾ ಕಾರ್ಯಕ್ರಮ ಸಮಿತಿ ಕಾರ್ಯವಾಹಕರಾಗಿರುವ ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎನ್.ಸುಬ್ರಹ್ಮಣ್ಯ ನಟ್ಟೋಜ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಕಾರ್ಯವಾಹಕ ಕೆ ಸುರೇಶ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ವೇದಿಕೆಯಲ್ಲಿ ಕಾರ್ಯಕ್ರಮ ಸಮಿತಿ ಕೋಶಾಧಿಕಾರಿ ಪಿ.ಸತೀಶ್ ರಾವ್ ಉಪಸ್ಥಿತರಿದ್ದರು. ಸಭೆಯಲ್ಲಿ ವಿವಿಧ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ
ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ
March 11, 2026
9:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror