ಶ್ರೀ ಕೃಷ್ಣಾ ಜನ್ಮಾಷ್ಟಮಿಯ ಸಮಾರೋಪ ಕಾರ್ಯಕ್ರಮದಲ್ಲಿ ನಾಟಿ ವೈದ್ಯನಿಗೆ ಸನ್ಮಾನ

August 28, 2019
10:00 AM

ಪೆರ್ಲ: ಅನುವತ್ತಡ್ಕದಲ್ಲಿ ಜರಗಿದ ಹತ್ತನೇ ವರ್ಷದ ಶ್ರೀ ಕೃಷ್ಣಾ ಜನ್ಮಾಷ್ಟಮಿಯ ಸಮಾರೋಪ ಕಾರ್ಯಕ್ರಮದಲ್ಲಿ ದೀರ್ಘಕಾಲದಿಂದ ನಾಟಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಮಹಾಲಿಂಗ ನಾಯ್ಕ ಪಳ್ಳತಮೂಲೆ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ, ಬಾಡೂರು ಶಾಲೆಯ ನಿವೃತ್ತ ಶಂಕರ್ ರೈ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಧ್ಯಾಪಕ ಸುಧೀರ್ ಕೃಷ್ಣ ಶಾಲು ಹೊದಿಸಿ, ಹಣ್ಣು ಹಂಪಲು ನೀಡಿ ಗೌರವಿಸಿದರು.

ಮಹಾಲಿಂಗ ನಾಯ್ಕ ಪಳ್ಳತಮೂಲೆ, ಉಂಬೈ ಅನುವತ್ತಡ್ಕ, ರಾಮಣ್ಣ ಪತ್ತಡ್ಕ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror