ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ಸಿಬ್ಬಂದಿಗಳು ಸಹಕಾರ ಬ್ಯಾಂಕಿಂಗ್ ಮ್ಯಾನೇಜ್ಮೆಂಟ್ ಡಿಪ್ಲೊಮಾ ಕೋರ್ಸ್‍ನಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

October 23, 2019
1:09 PM

ಪುತ್ತೂರು : ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಸಂಸ್ಥೆ ಬೆಂಗಳೂರು ನಡೆಸಿದ 6 ತಿಂಗಳ ಸಹಕಾರ ಮತ್ತು ಬ್ಯಾಂಕಿಂಗ್ ಡಿಪ್ಲೊಮಾ ದೂರಶಿಕ್ಷಣ ಕೋರ್ಸ್‍ನಲ್ಲಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕರಾದ ಶ್ರೀ ಸೀತಾರಾಮ ಪೂಜಾರಿಯವರು 76.57% ಅಂಕಗಳು ಹಾಗೂ ಬೆಳ್ತಂಗಡಿ ಶಾಖೆಯ ಕಿರಿಯ ಅಧಿಕಾರಿ ಶ್ರೀ ಶಿವಪ್ರಸಾದ್ ಕರಾಯ 67.57% ಅಂಕಗಳನ್ನು ಪಡೆದು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ
ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror