ಸಂಜೆ ಸುಳ್ಯದಲ್ಲಿ ಸಂಭ್ರಮಾಚರಣೆ

May 23, 2019
4:06 PM

ಸುಳ್ಯ: ಲೋಕಸಭಾ ಚುನಾವಣೆಯಲ್ಲಿ  ದಕ್ಷಿಣ ಕನ್ನಡ ಕ್ಷೇತ್ರದಿಂದ 2.5 ಲಕ್ಷಕ್ಕೂ ಅಧಿಕ ಮತಗಳಿಂದ ಬಿಜೆಪಿ ಅಭ್ಯರ್ಥಿ  ನಳಿನ್ ಕುಮಾರ್ ಕಟೀಲು ಗೆಲವು ಸಾಧಿಸಿದ್ದಾರೆ.  ಈ ಹಿನ್ನೆಲೆಯಲ್ಲಿ ಸುಳ್ಯದ ವಿವಿದೆಡೆ ಸಂಜೆ ಸಂಭ್ರಮಾಚರಣೆ ನಡೆಯಲಿದೆ ಎಂದು ಬಿಜೆಪಿ  ಪಕ್ಷದ ಮೂಲಗಳು ತಿಳಿಸಿವೆ. ಸುಳ್ಯ ನಗರ, ಮಂಡೆಕೋಲು , ಬೆಳ್ಳಾರೆ, ಗುತ್ತಿಗಾರು ಮೊದಲಾದ ಕಡೆ ಸಂಭ್ರಮಾಚರಣೆ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಈಗಾಗಲೇ ಸಿಹಿ ಹಂಚಿ ಸಂಭ್ರಮಿಸಿಕೊಂಡಿರುವ ಬಿಜೆಪಿ ಕಾರ್ಯಕರ್ತರು ಬಿಜೆಪಿ ಕಚೇರಿಯಲ್ಲಿ  ಟಿವಿ ಮೂಲಕ ಫಲಿತಾಂಶವನ್ನು ವೀಕ್ಷಣೆ ಮಾಡಿದ್ದರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ವಿಶ್ವ ಮಣ್ಣು ದಿನಾಚರಣೆ | ಸಂಪಾಜೆಯ ಗೇರು ಕೃಷಿಕರಿಗೆ ಮಣ್ಣಿನ ಆರೋಗ್ಯ ಕಾರ್ಡ್ ವಿತರಣೆ
December 9, 2025
2:38 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಭಾಗದ ಸಮಸ್ಯೆ ಆಲಿಸಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ 
November 20, 2025
9:31 PM
by: ದ ರೂರಲ್ ಮಿರರ್.ಕಾಂ
ಬಂಟ್ವಾಳ : ನಾವೂರು ಪೋಯಿಲೊಡಿಯಲ್ಲಿ ಏಣಿಗಳ ವಿತರಣೆ
November 16, 2025
10:18 AM
by: ದ ರೂರಲ್ ಮಿರರ್.ಕಾಂ
ಸುಳ್ಯ, ಅಜ್ಜಾವರ : ಕೃಷಿ ಸಖಿಯರ ಮೂಲಕ ರೈತರಿಗೆ ಏಣಿಗಳ ವಿತರಣೆ
November 16, 2025
10:16 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror