ಸಂಡೇ ಲಾಕ್ಡೌನ್ ತೆರವು | ಮೇ.31 ಭಾನುವಾರ ಎಂದಿನಂತೆ ಅಂಗಡಿಗಳು ಓಪನ್

May 30, 2020
11:09 AM

ಬೆಂಗಳೂರು: ಮೇ 31 ರವರೆಗೆ 4 ನೇ ಹಂತದ ಲಾಕ್ ಡೌನ್ ಚಾಲ್ತಿಯಲ್ಲಿರಲಿದೆ. ಆದರೆ ಭಾನುವಾರ ಲಾಕ್ಡೌನ್  ಅಥವಾ ಕರ್ಫ್ಯೂ ಇರುವುದಿಲ್ಲ ದು ಮುಖ್ಯಮಂತ್ರಿಗಳ  ಸಚಿವಾಲಯದಿಂದ ಮಾಹಿತಿ ನೀಡಲಾಗಿದೆ.

Advertisement
Advertisement

ಲಾಕ್ಡೌನ್ 4.0 ದಲ್ಲಿ ಕೆಲವು ನಿಯಮಗಳು ಸಡಿಲಗೊಂಡು  ಭಾನುವಾರ ಮಾತ್ರ ಸಂಪೂರ್ಣ ಲಾಕ್ಡೌನ್ ಇರಲಿದೆ ಎಂದು ಸೀಎಂ ಘೋಷಿಸಿದ್ದರು.  ಕರ್ನಾಟಕದಲ್ಲಿ ಕಂಪ್ಲೀಟ್ ಲಾಕ್ಡೌನ್ ಅಥವಾ ಕರ್ಫ್ಯೂ ಇರುವುದಿಲ್ಲ.  ಹೀಗಾಗಿ, ಮೇ 31 ಭಾನುವಾರ ಎಂದಿನಂತೆ ಎಲ್ಲಾ ಅಂಗಡಿಗಳು ಓಪನ್ ಇರುತ್ತವೆ. ಲಾಕ್ಡೌನ್ ನಿಯಮಗಳ ಪ್ರಕಾರ  ಶಾಪಿಂಗ್ ಮಾಲ್, ಜಿಮ್, ಥಿಯೇಟರ್ ಗಳು ಓಪನ್ ಇರುವುದಿಲ್ಲ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಾಧನೆಗಿಂತ ದೊಡ್ಡದು ಸಂಯಮ
February 16, 2026
7:56 AM
by: ದ ರೂರಲ್ ಮಿರರ್.ಕಾಂ
ತೆಂಗಿನ ರೈತರಿಗೆ ಆಶಾಕಿರಣ | ರೋಗ ನಿಯಂತ್ರಣ ಮತ್ತು ಹೊಸ ತಳಿ ಯೋಜನೆ
February 16, 2026
7:34 AM
by: ದ ರೂರಲ್ ಮಿರರ್.ಕಾಂ
ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!
February 16, 2026
7:11 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror