ಸಂಪಾಜೆ : “ಸ್ವಚ್ಛ ಮೇವ ಜಯತೆ ಹಾಗೂ ಜಲಾಮೃತ” ಕಾರ್ಯಕ್ರಮವು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ, ಸಂಪಾಜೆ ಆರಕ್ಷಕ ಠಾಣಾಧಿಕಾರಿ ಮತ್ತು ಸಿಬ್ಬಂದಿ ವರ್ಗ, ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು, ಸಂಪಾಜೆ ಗ್ರಾಮ ಸರ್ವ ಸದಸ್ಯರುಗಳು ಮತ್ತು ಸಿಬ್ಬಂದಿವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಲಾಮೃತ ಪರಿಸರ ದಿನಾಚರಣೆ, ಪರಿಸರ ಸಂರಕ್ಷಣೆ ಜಾಗೃತಿ ಮತ್ತು ಸಸಿ ನೆಡುವ ಕಾರ್ಯಕ್ರಮ ಗ್ರಾಮದ ಪರಿಸರದಲ್ಲಿ ನಡೆಯಿತು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ “ಸ್ವಚ್ಛ ಮೇವ ಜಯತೆ ಹಾಗೂ ಜಲಾಮೃತ”"