ಸಂಪಾಜೆ ಗ್ರಾಮ ಪಂಚಾಯತ್ 73 ನೇ ಸ್ವಾತಂತ್ರೋತ್ಸವ

August 15, 2019
2:53 PM

ಸಂಪಾಜೆ:  ಸಂಪಾಜೆ ಗ್ರಾಮ ಪಂಚಾಯತ್ 73 ನೇ ಸ್ವಾತಂತ್ರೋತ್ಸವ ಧ್ವಜಾರೋಹಣ ಕಾರ್ಯಕ್ರಮ ಅಧ್ಯಕ್ಷರಾದ ಸುಂದರಿ ಮುಂದಡ್ಕ ನೆರೆವೇರಿಸಿದರು.

ಈ ಸಂದರ್ಭ ಮಾಜಿ ಅಧ್ಯಕ್ಷರಾದ ಮಹಮದ್ ಕುಂಞ ಗೂನಡ್ಕ, ಜಗದೀಶ್ ಕೆ. ಪಿ,  ಜಗದೀಶ್ ರೈ , ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕೆ , ಪಂಚಾಯತ್ ಉಪಾಧ್ಯಕ್ಷೆ ಮೋಹಿನಿ ಪೆಲ್ತಡ್ಕ ಸದಸ್ಯರುಗಳಾದ ಹಮೀದ್ ಜಿ. ಕೆ.,  ನಾಗೇಶ್, ಯಶೋಧ ಕೆ .ಕೆ. , ಲೂಕಸ್ ಟಿ ಐ.,  ಪಿ. ಡಿ.ಓ ನಾಗರಾಜ್ , ಲಯನ್ಸ್ ಕ್ಲಬ್ ಅಧ್ಯಕ್ಷರಾದ ಕಿಶೋರ್ ಸದಸ್ಯರುಗಳಾದ ಪ್ರಶಾಂತ್ ವಿ.ವಿ. , ಕಿಶೋರ್ , ವರ್ತಕರ ಸಂಘದ ಕಾರ್ಯದರ್ಶಿ ರಝಕ್ ಕೆ.,  ಎ ಸುರೇಶ್,  ಮೆಡಿಕಲ್ ಪಂಚಾಯತ್ ಸಿಂಬಂದಿ ಭರತ್ .ಗೋಪಮ್ಮ, ಮಧುರ,  ಉಮೇಶ್ .ಸಂಜೀವ ಪೂಜಾರಿ, ಕಲ್ಲುಗುಂಡಿ ಜುಮಾ ಮಸ್ಜಿದ್ ಅಧ್ಯಕ್ಷರಾದ ಅಬೂಬಕ್ಕರ್ ಎಂ.ಸಿ. ಮೊದಲಾದವರು ಉಪಸ್ಥಿತರಿದ್ದರು ಕಲ್ಲುಗುಂಡಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ನಡೆಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror