ಸಂಪಾಜೆ: ಕೊಡಗು ಸಂಪಾಜೆ ಪಯಸ್ವಿನಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎನ್.ಸಿ.ಅನಂತ ಊರುಬೈಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ನಡೆದ ಬ್ಯಾಂಕ್ ಆಡಳಿತ ಮಂಡಳಿ ಸಭೆಯಲ್ಲಿ ಆಯ್ಕೆ ನಡೆದಿದೆ.
ನಾಲ್ಕು ವರ್ಷಗಳಿಂದ ಬ್ಯಾಂಕ್ ನ ನಿರ್ದೇಶಕರಾಗಿದ್ದಾರೆ. ಮಡಿಕೇರಿ ಎ.ಪಿ.ಎಂ.ಸಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಇವರು ಚೆಂಬು ಗ್ರಾ.ಪಂ.ನ ಮಾಜಿ ಸದಸ್ಯ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಸಂಪಾಜೆ ಪಯಸ್ವಿನಿ ಬ್ಯಾಂಕ್ ನ ಅಧ್ಯಕ್ಷರಾಗಿ ಎನ್.ಸಿ.ಅನಂತ ಊರುಬೈಲು"