ಸಚಿವನಾಗುವ ಆಸೆ ಇಲ್ಲ : ಸುಳ್ಯದಲ್ಲಿ ನಳಿನ್ ಕುಮಾರ್ ಕಟೀಲ್ ಹೇಳಿಕೆ

May 27, 2019
9:34 PM

ಸುಳ್ಯ: ಯಾವುದೇ ಆಸೆ, ನಿರೀಕ್ಷೆಯನ್ನು ಇಟ್ಟು ರಾಜಕಾರಣಕ್ಕೆ ಬಂದಿಲ್ಲ. ಪಕ್ಷ ನೀಡಿರುವ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಅಸ್ಟೇ. ಕೇಂದ್ರ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಯಾವುದೇ ಸಚಿವ ಸ್ಥಾನಗಳು ಬೇಡ, ಜಿಲ್ಲೆಯ ಅಭಿವೃದ್ಧಿಗೆ ಅನುದಾನ ನೀಡಿ ಎಂದು ನರೇಂದ್ರ ಮೋದಿಯವರಲ್ಲಿ ಕೇಳುತ್ತೇನೆ ಎಂದು ಸಂಸದ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ.

Advertisement
Advertisement

ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಳೆದ 10 ವರ್ಷದಲ್ಲಿ ಆದರ್ಶ ರಾಜಕಾರಣ ಮಾಡಿದ್ದೇನೆ ಅದನ್ನು ಮೆಚ್ಚಿ ಜನತೆ ಮತ್ತೆ ಬಹುಮತದಿಂದ ಆರಿಸಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತೇನೆ. ದುರಂಹಕಾರದ, ದ್ವೇಷದ ಮತ್ತು ಸ್ವಾರ್ಥ ರಾಜಕಾರಣ, ಜಾತಿ ರಾಜಕಾರಣ ಎಂದೂ ಮಾಡುವುದಿಲ್ಲ. ಜನರ ಸೇವೆಯೇ ಧ್ಯೇಯ ಎಂದು ನಳಿನ್‍ಕುಮಾರ್ ಪುನರುಚ್ಚರಿಸಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನ ರೈತರಿಗೆ ಆಶಾಕಿರಣ | ರೋಗ ನಿಯಂತ್ರಣ ಮತ್ತು ಹೊಸ ತಳಿ ಯೋಜನೆ
February 16, 2026
7:34 AM
by: ದ ರೂರಲ್ ಮಿರರ್.ಕಾಂ
ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!
February 16, 2026
7:11 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ
February 15, 2026
10:46 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror