ಸುಳ್ಯ: ನರೇಂದ್ರ ಮೋದಿ ಅವರು ಸಚಿವ ಸಂಪುಟದಲ್ಲಿ ಸುಳ್ಯದ ದೇವರಗುಂಡ ಡಿ.ವಿ.ಸದಾನಂದ ಗೌಡ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಡಿ.ವಿ.ಸದಾನಂದ ಗೌಡ ಲೋಕಸಭೆಗೆ ಪ್ರಥಮ ಅವಧಿಯ ಮೋದಿ ಸರಕಾರಲ್ಲಿ ಐದು ವರ್ಷ ಸಚಿವರಾಗಿ ರೈಲ್ವೇ, ಕಾನೂನು, ಅಂಕಿ ಅಂಶ, ರಸಗೊಬ್ಬರ ಖಾತೆಗಳನ್ನು ನಿಭಾಯಿಸಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಸಚಿವರಾಗಿ ಡಿ ವಿ ಸದಾನಂದ ಗೌಡ ಪ್ರಮಾಣವಚನ ಸ್ವೀಕಾರ"