ಬೆಳ್ಳಾರೆ : 2018-19 ನೇ ಸಾಲಿನ ಸಮಸ್ತ ಕೇರಳ ವಿದ್ಯಾಭ್ಯಾಸ ಬೋರ್ಡ್ ನಡೆಸಿದ ಪಬ್ಲಿಕ್ ಪರೀಕ್ಷೆ ಯಲ್ಲಿ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದ 5,7,10 ನೇ ತರಗತಿಯಿಂದ ಪರೀಕ್ಷೆ ಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 100 ಫಲಿತಾಂಶ ದಾಖಲಾಗಿರುತ್ತದೆ.
5 ನೇ ತರಗತಿಯ ಆಯಿಷತ್ ನಾಝ್459 ಅಂಕ ಗಳಿಸುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಗೊಂಡಿರುತ್ತಾರೆ,ಇವರು ನಝೀರ್ ಶೂ ಬಿಝ್ ಅವರ ಪುತ್ರಿ.
ಫಾತಿಮತ್ ಶಬೀಬಾ 454 ಅಂಕ ಗಳಿಸುವುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಗೊಂಡಿರುತ್ತಾರೆ,ಇವರು ಬಶೀರ್ ಶೂಬಿಝ್ ಅವರ ಪುತ್ರಿ.
8 ಮಂದಿ ಪ್ರಥಮ ಶ್ರೇಣಿ ಹಾಗೂ 5 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆಯೆಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಸಮಸ್ತ ಪಬ್ಲಿಕ್ ಪರೀಕ್ಷೆ : ಹಿದಾಯತುಲ್ ಇಸ್ಲಾಂ ಮದರಸ ಬೆಳ್ಳಾರೆಗೆ ಶೇ.100 ಫಲಿತಾಂಶ"