ಸಮುದಾಯ ಅಭಿವೃದ್ಧಿ ಸರಣಿ ಕಾರ್ಯಕ್ರಮಗಳ ಉದ್ಘಾಟನೆ

July 18, 2019
6:00 PM

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ಇಂಟರ್ನಲ್ ಕ್ವಾಲಿಟಿ ಆಶ್ಯುರೆನ್ಸ್ ಸೆಲ್‍ನ ವತಿಯಿಂದ ಸಮುದಾಯ ಅಭಿವೃದ್ಧಿ ಸರಣಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ವನ ಸಂವರ್ಧನಾ ಕಾರ್ಯಕ್ರಮ ಅಜ್ಜಾವರ ಗ್ರಾಮ ಪಂಚಾಯತ್, ಅರಣ್ಯ ಇಲಾಖೆ ಸಹಕಾರದಲ್ಲಿ ಕಾಂತಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‍ನ ಅಧ್ಯಕ್ಷ ಡಾ. ಕೆ. ವಿ. ಚಿದಾನಂದ ಉದ್ಘಾಟಿಸಿದರು. ಉಪ ವಲಯ ಅರಣ್ಯಾಧಿಕಾರಿ, ಯಶೋಧರ ಪಿ. ಸಂಪನ್ಮೂಲ ವ್ಯಕ್ತಿಯಾಗಿದ್ದರು. ನಿವೃತ್ತ ಪ್ರಾಂಶುಪಾಲ ಡಾ. ಪ್ರಭಾಕರ ಶಿಶಿಲ ಮುಖ್ಯ ಅತಿಥಿಯಾಗಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಗಿರಿಧರ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಜ್ಜಾವರ ಗ್ರಾಮ ಪಂಚಾಯತ್ ಸದಸ್ಯೆ ರೇವತಿ ದೊಡ್ಡೇರಿ ಅಧ್ಯಕ್ಷತೆ ವಹಿಸಿದ್ದರು. ಕಾಂತಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ವನಿತಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಗೀತಾ ಕಾಟಿಪಳ್ಳ, ಬಾಲಕಿಯರ ವಿದ್ಯಾರ್ಥಿ ನಿಲಯ ಮೇಲ್ವಿಚಾರಕಿ ರಾಜೀವಿ, ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಜವರೇಗೌಡ, ಹೇಮಂತ್ ಕಾಮತ್ ಅರಂಬೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಕೆ.ಪೂವಪ್ಪಗೌಡ ಸ್ವಾಗತಿಸಿ, ರತ್ನಾವತಿ ಡಿ.ವಂದಿಸಿದರು. ವಿದ್ಯಾರ್ಥಿನಿ ಚೈತ್ರ ಎಂ.ಪಿ. ಕಾರ್ಯಕ್ರಮ ನಿರೂಪಿಸಿದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror