ಸರ್ವೆ ಕಲ್ಲಮ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ

August 19, 2019
10:30 AM

ಸವಣೂರು : ಸರ್ವೆಗ್ರಾಮದ ಕಲ್ಲಮ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ 346ನೇ ಆರಾಧನ ಮಹೋತ್ಸವದ ಅಂಗವಾಗಿ  ಆ.18ರವರೆಗೆ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಿತು.
ಆ.16ರಂದು ಬೆಳಿಗ್ಗೆ ಪೂರ್ವಾರಾಧನೆ ,ಪೂಜೆ ,ಅಭಿಷೇಕ ,ಅಷ್ಟೋತ್ತರ ಮಹಾಪೂಜೆ ,ಶ್ರೀ ನಂದಿಕೇಶ್ವರ ದೇವರಿಗೆ ಏಕದಶ ರುದ್ರಾಭಿಷೇಕ ನಡೆಯಿತು.ಸಾಯಂಕಾಲ ಶ್ರೀ ಸತ್ಯನಾರಾಯಣ ಪೂಜೆ ,ರಾತ್ರಿ ರಂಗಪೂಜೆ,ಮಹಾಮಂಗಳಾರತಿ ,ಉತ್ಸವ ಪ್ರಸಾದ ವಿತರಣೆ ನಡೆಯಿತು.
ಆ.17 ರಂದು ಆರಾಧನೆ ,ಬೆಳಿಗ್ಗೆ ಪೂಜೆ ,ಪಂಚಾಮೃತ ಸೀಯಾಳಭಿಷೇಕ ,ಅಲಂಕಾರ ಪೂಜೆ ,ಮಹಾಪೂಜೆ ,ಮಧ್ಯಾಹ್ನ ಅನ್ನಸಂತರ್ಪಣೆ ,ಸಂಜೆ ಭಕ್ತಕೋಡಿ ಶ್ರೀ ಗುರುರಾಘವೇಂದ್ರ ಭಕ್ತವೃಂದ ದಿಂದ ಭಜನೆ ,ರಾತ್ರಿ ಮಹಾಮಂಗಳಾರತಿ ,ಉತ್ಸವ ಪ್ರಸಾದ ವಿತರಣೆ ನಡೆಯಿತು.
ಆ.18ರಂದು ಉತ್ತರಾರಾಧನೆ ,ಬೆಳಿಗ್ಗೆ ಪೂಜೆ , ಅಭಿಷೇಕ ,ಅಷ್ಟೋತ್ತರ ಮಹಾಪೂಜೆ ,ಸಂಜೆ ಆನಾಜೆ ಮಹಾವಿಷ್ಣು ಸೇವಾ ಸಮಿತಿಯಿಂದ ಭಜನೆ ,ರಾತ್ರಿ ರಂಗಪೂಜೆ,ಉತ್ಸವ ,ಮಹಾಮಂಗಳಾರತಿ ,ಪ್ರಸಾದ ವಿತರಣೆ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror