ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ ನೆಹರು ಯುವ ಕೇಂದ್ರ ಮಂಗಳೂರು, ತಾಲೂಕು ಯುವಜನ ಒಕ್ಕೂಟ, ಹಾಗು ಕರ್ನಾಟಕ ಸರಕಾರದ ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಭಕ್ತಕೋಡಿ ಶ್ರೀ ರಾಮಭಜನಾ ಮಂದಿರದ ವಠಾರದಲ್ಲಿ ಬುಧವಾರ ನಡೆಯಿತು.
Advertisement
ಮುಂಡೂರು ಗ್ರಾ.ಪಂ.ಅಧ್ಯಕ್ಷ , ಯುವಕ ಮಂಡಲದ ಗೌರವಾಧ್ಯಕ್ಷ ವಸಂತ ಎಸ್ ಡಿ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು, ಅರಣ್ಯ ಇಲಾಖೆ ಅಧಿಕಾರಿಗಳಾದ ಶಿವಾನಂದ, ಸತ್ಯನ್, ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳಗುತ್ತು, ಗೌರವ ಸಲಹೆಗಾರರಾದ ಶಶಿಧರ್ ಎಸ್ ಡಿ, ಮಾಜಿ ಅಧ್ಯಕ್ಷರಾದ ರಾಜೇಶ್ ಎಸ್ ಡಿ, ಪದಾಧಿಕಾರಿಗಳಾದ ರಾಮಣ್ಣ ಪೂಜಾರಿ , ನಾಗೇಶ್ ಪಟ್ಟೆಮಜಲು, ಅಶೋಕ್ ಎಸ್ ಡಿ, ಸದಸ್ಯರಾದ ಸಂದೇಶ್ ಆಚಾರ್ಯ, ಮುಂಡೂರು ಗ್ರಾ.ಪಂ ಮಾಜಿ ಸದಸ್ಯ ಪೊಡಿಯ ಎಸ್, ಸಂಜೀವ ಪೂಜಾರಿ ವೀರಮಂಗಲ, ಸ್ಥಳೀಯರಾದ ನಾರಾಯಣ ಗೌಡ ಬಿ ಕೆ, ಬಾಲಕೃಷ್ಣ ಗೌಡ, ಸುನಿತಾ, ರಾಧಾ, ಗುಲಾಬಿ, ನಾಗೇಶ್ ಸರ್ವೆ ಮೊದಲಾದವರು ಪಾಲ್ಗೊಂಡರು .
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement