ಸವಣೂರು : 2 ನೇ ಬಾರಿಗೆ ನರೇಂದ್ರ ಮೋದಿ ದೇಶದ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಅಂಗವಾಗಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರಿಂದ ಸವಣೂರು ಬಸದಿಯಲ್ಲಿ ಮಾತೆ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಹಾಗೂ ಸಿಹಿ ಹಂಚಿ ಸಂಭ್ರಮಾಚರಣೆ ನಡೆಯಿತು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel