ಸವಣೂರು ಪೇಟೆಯಲ್ಲಿ ಶ್ರಮದಾನದಿಂದ ಸ್ವಚ್ಚತೆ

September 30, 2019
10:57 AM

ಸವಣೂರು : ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ಸವಣೂರು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ವಚ್ಚ ಸವಣೂರು ಅಭಿಯಾನದ ಅಂಗವಾಗಿ ನಿರಂತರ ನಡೆಯುವ ಸ್ವಚತಾ ಕಾರ್ಯದ ಅಂಗವಾಗಿ ಸೆಪ್ಟೆಂಬರ್ ತಿಂಗಳ ಸ್ವಚ್ಛತಾ ಕಾರ್ಯಕ್ರಮ ಸವಣೂರು ಪರಿಸರದಲ್ಲಿ  ನಡೆಯಿತು.

Advertisement
Advertisement
Advertisement
Advertisement

ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಪ್ರಕಾಶ್ ಕುದ್ಮನಮಜಲು,ಸತೀಶ್ ಬಲ್ಯಾಯ ಕೆ, ರಾಜೀವಿ ಶೆಟ್ಟಿ, ಸತೀಶ್ ಅಂಗಡಿಮೂಲೆ, ಮಾಜಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ,ಪಿಡಿಓ ನಾರಾಯಣ ಬಿ,ಲೆಕ್ಕ ಸಹಾಯಕ ಎ.ಮನ್ಮಥ, ಸಿಬಂದಿ ಪ್ರಮೋದ್ ಕುಮಾರ್ ರೈ,ಜಯಾ ಕೆ.ಜಯಶ್ರೀ,ಬಾಬು ,ಸವಣೂರು ಪ್ರಾ.ಕೃ.ಪ.ಸಹಕಾರ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ,ಸವಣೂರು ವರ್ತಕರ ಸಂಘದ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು,ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಬಂಬಿಲದೋಳ, ಗೌರವಾಧ್ಯಕ್ಷ ಈಶ್ವರ ಕೆ.ಎಸ್,ಕ್ಯಾಂಪ್ಕೋ ನಿವೃತ ಉದ್ಯೋಗಿ ವಿ.ಸತ್ಯಮೂರ್ತಿ,ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು,ಮಾಜಿ ಅಧ್ಯಕ್ಷ ದಯಾನಂದ ಮೆದು,ಕಾರ್ಯದರ್ಶಿ ಪ್ರವೀಣ್ ಚೆನ್ನಾವರ,ಸದಸ್ಯರಾದ ಸಂಪ್ರೀತ್ ಶೆಟ್ಟಿ ಬಾರಿಕೆ,ಪ್ರಥಮ್ ಕಾಯರ್ಗ, ವಿವೇಕಾನಂದ ಯುವಕ ಮಂಡಲದ ನಿತ್ಯಪ್ರಸಾದ್ ಶೆಟ್ಟಿ ,ಪ್ರಶಾಂತ್ ಬಂಬಿಲದೋಳ,ಶರತ್ ಬಂಬಿಲದೋಳ,ಸಂತೋಷ್ ಮಂಜುನಾಥನಗರ, ತಾರೇಶ್ ರೈ ಕುಂಜಾಡಿ,ಸತ್ಯಪ್ರಸಾದ್ ಮೊದಲಾದವರು ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೆಜೆಟೆಡ್ ಪ್ರೊಬೇಷನರ್ ಗ್ರೂಪ್‌ನ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ
December 28, 2024
7:36 AM
by: The Rural Mirror ಸುದ್ದಿಜಾಲ
ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ ಉಚಿತ ತರಬೇತಿ
December 28, 2024
7:33 AM
by: The Rural Mirror ಸುದ್ದಿಜಾಲ
ವಿಜಯನಗರ ಜಿಲ್ಲೆ | ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿಗಳನ್ನು ಮರು ಸಲ್ಲಿಸಲು ಅವಕಾಶ
December 28, 2024
7:29 AM
by: The Rural Mirror ಸುದ್ದಿಜಾಲ
ಡಿ.31 ರಂದು ವಳಲಂಬೆಯಲ್ಲಿ ಯಕ್ಷಗಾನ | ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಗೌರವಾರ್ಪಣೆ |
December 28, 2024
7:25 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror