ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ

June 10, 2019
11:23 AM

ಬೆಂಗಳೂರು: ಜ್ಞಾನ ಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನರಾಗಿದ್ದಾರೆ.

Advertisement
Advertisement

ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ  ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಿರಿಯ ಕಲಾವಿದ ರಂಗಮನೆಯ ಸುಜನಾ ಸುಳ್ಯ ಇನ್ನಿಲ್ಲ
October 24, 2025
7:32 AM
by: The Rural Mirror ಸುದ್ದಿಜಾಲ
ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ
August 28, 2025
9:07 PM
by: The Rural Mirror ಸುದ್ದಿಜಾಲ
ನಿಧನ | ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್
July 19, 2025
4:29 PM
by: The Rural Mirror ಸುದ್ದಿಜಾಲ
ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ |
October 21, 2024
10:02 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror