ಬೆಂಗಳೂರು: ಜ್ಞಾನ ಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನರಾಗಿದ್ದಾರೆ.
ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel