Advertisement
ನವದೆಹಲಿ: ಸಿ ಬಿಎಸ್ ಇ ( ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ) 10ನೇ ತರಗತಿ ಫಲಿತಾಂಶ ಭಾನುವಾರ ಪ್ರಕಟವಾಗುತ್ತಿಲ್ಲ, ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡುವುದಾಗಿ ಸಿ ಬಿಎಸ್ ಇ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸಿ ಬಿಎಸ್ ಇ ಫಲಿತಾಂಶ ಭಾನುವಾರ ಪ್ರಕಟವಾಗುತ್ತದೆ ಎಂಬ ಸಂದೇಶ ರವಾನೆಯಾದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಲಾಗಿದೆ. ಅಧಿಕೃತವಾಗಿ ಮುಂದಿನ ದಿನಗಳಲ್ಲಿ 10ನೇ ತರಗತಿ ಫಲಿತಾಂಶ ಯಾವಾಗ ಪ್ರಕಟವಾಗುತ್ತದೆ ಎಂದು ತಿಳಿಸುತ್ತೇವೆ ಎಂದು ಅವರು ಹೇಳಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement