ಸುನಾದ ಯುವದನಿ ಸಂಗೀತ ಕಾರ್ಯಕ್ರಮ

October 10, 2019
8:35 PM

ಸುಳ್ಯ: ವಿದ್ವಾನ್ ಕಾಂಚನ ಎ ಈಶ್ವರ ಭಟ್ ನೇತೃತ್ವದ ಸುನಾದ ಸಂಸ್ಥೆಯ ವತಿಯಿಂದ ನಡೆದ `ಸುನಾದ ಯುವದನಿ’ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು.

ಪೃಥ್ವಿರಾಜ್, ಶ್ರೀವರದ ಹಾಗು ಮನೋರಮಾ ಇವರು ಹಾಡುಗಾರಿಕೆ ನಡೆಸಿಕೊಟ್ಟರು. ಇವರಿಗೆ ವಯಲಿನ್‍ನಲ್ಲಿ ಧನ್ಯಶ್ರೀ, ಧನಶ್ರೀ ಶಬರಾಯ, ಮೃದಂಗ ವಾದನದಲ್ಲಿ ವೆಂಕಟ ಯಶಸ್ವಿ, ವಿದ್ವಾನ್ ವಸಂತಕೃಷ್ಣ ಕಾಂಚನ ಸಾಥ್ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror