ಪುತ್ತುರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ನೇತೃತ್ವದಲ್ಲಿ ಸುನಾದ ಸಂಸ್ಥೆ ಕಳೆದ ಹದಿನಾಲ್ಕು ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ “ಸುನಾದ ಯುವದನಿ” ಕರ್ನಾಟಕ ಶಾಸ್ತ್ರೀಯ ಸಂಗೀತ ಮಾಲಿಕೆಯ 174ನೇ ಕಾರ್ಯಕ್ರಮವು ಸಂಪನ್ನಗೊಂಡಿತು. ವಿದುಷಿ ಶ್ರುತಿ ಎಚ್ ವಿ ಬೆ0ಗಳೂರು ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ಇವರಿಗೆ ವಯಲಿನ್‍ನಲ್ಲಿ ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್, ಮೃದಂಗ ವಾದನದಲ್ಲಿ ವಿದ್ವಾನ್ ಎಂ ಕೆ ಭಾಸ್ಕರ್ ಬೆಂಗಳೂರು ಇವರು ಸಮರ್ಥವಾಗಿ ಸಾಥ್ ನೀಡಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement