ಸುಬ್ರಹ್ಮಣ್ಯದಲ್ಲಿ ಕಾರ್ಗಿಲ್ ವಿಜಯ್ ದಿವಸ್

July 26, 2019
7:30 AM

ಸುಬ್ರಹ್ಮಣ್ಯ: ಕಾರ್ಗಿಲ್ ಯುದ್ಧದಲ್ಲಿ ಜಯವನ್ನು ಸಾಧಿಸಿ ಇಪ್ಪತ್ತು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ  ಹಾಗೂ  ಕಾರ್ಗಿಲ್ ಯುದ್ಧದ ದಲ್ಲಿ ಮಡಿದ ಯೋಧರನ್ನು ಸ್ಮರಿಸಿ ಮಧ್ಯರಾತ್ರಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮವನ್ನು ಕುಕ್ಕೆ ಸುಬ್ರಹ್ಮಣ್ಯದ ರಥಭಿದಿಯಲ್ಲಿ ಆಯೋಜಿಸಲಾಯಿತು.  ಎಬಿವಿಪಿ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡು ಭಾಗವಹಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ
August 28, 2026
8:56 PM
by: ದ ರೂರಲ್ ಮಿರರ್.ಕಾಂ
101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ
August 28, 2026
8:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?
August 28, 2026
2:10 PM
by: ಸಾಯಿಶೇಖರ್ ಕರಿಕಳ
ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror